ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ: ಇಂಗಿತ

7

ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ: ಇಂಗಿತ

Published:
Updated:

ಪ್ಯಾರಿಸ್ (ಐಎಎನ್‌ಎಸ್): ಮುಂಬರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಎರಡನೇ ಬಾರಿಯೂ ಸ್ಪರ್ಧಿಸುವುದಾಗಿ ಫ್ರಾನ್ಸ್ ಅಧ್ಯಕ್ಷ ನಿಕೊಲಸ್ ಸರ್ಕೋಜಿ ಪ್ರಕಟಿಸಿದ್ದಾರೆ.57 ವರ್ಷದ ನಿಕೊಲಸ್ ಟಿವಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ನಿರ್ಧಾರ ತಿಳಿಸಿರುವ ಅವರು, ಹಲವು ವಾರಗಳ ಹಿಂದೆ ಈ ನಿರ್ಧಾರ ಕೈಗೊಂಡಿದ್ದಾಗಿ ಹೇಳಿದ್ದಾರೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry