ಮಂಗಳವಾರ, ಮೇ 17, 2022
24 °C

ಅನ್ಸಾರಿ ಟರ್ಕಿ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಂಕಾರ, ಟರ್ಕಿ (ಪಿಟಿಐ): ಭಾರತದ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ಮಂಗಳವಾರ ಇಲ್ಲಿಗೆ ಭೇಟಿ ನೀಡಿದ್ದು, ಟರ್ಕಿಯ ಅಧ್ಯಕ್ಷ ಅಬ್ದುಲ್ಲಾ ಗುಲ್, ಪ್ರಧಾನಿ ರಾಸೆಪ್ ತಯಿಪ್ ಅವರೊಂದಿಗೆ ಮಾತುಕತೆ ನಡೆಸಿದರು.ಭಯೋತ್ಪಾದಕತೆ ಸಮರ್ಥವಾಗಿ ಬಗ್ಗು ಬಡಿಯುವ ಬಗ್ಗೆಯೇ ಈ ಮಾತುಕತೆ ಕೇಂದ್ರೀಕೃತಗೊಂಡಿತ್ತೆನ್ನಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.