ಅಪಘಾತ: ಇಬ್ಬರ ಸಾವು
ಕೋಲಾರ: ಲಾರಿ-ಬೈಕ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಶುಕ್ರವಾರ ಮಧ್ಯರಾತ್ರಿ ತಾಲ್ಲೂಕಿನ ಬೆಳಗಾನಹಳ್ಳಿ ಸಮೀಪ ನಡೆದಿದೆ.
ಘಟನೆಯಲ್ಲಿ ಮುಳಬಾಗಲು ತಾಲ್ಲೂಕಿನ ಶೆಟ್ಟಿಕಲ್ ನಿವಾಸಿ ರಮೇಶ್ ಸ್ಥಳದಲ್ಲೇ ಮೃತಪಟ್ಟರು. ಅವರೊಂದಿಗಿದ್ದ, ತೀವ್ರವಾಗಿ ಗಾಯಗೊಂಡಿದ್ದ ಅನಿಲ್ಕುಮಾರ್ (23) ಎಂಬುವರನ್ನು ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಶನಿವಾರ ಮೃತಪಟ್ಟರು ಎಂದು ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.