ಭಾನುವಾರ, ಮೇ 16, 2021
22 °C

ಅಪಘಾತ: ಎಸ್‌ಐ ಪಾರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಮೈಸೂರು ರಸ್ತೆಯ ಸೆಟಲೈಟ್ ಬಸ್ ನಿಲ್ದಾಣದ ಬಳಿ ಗುರುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೆಂಗೇರಿ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಮಲ್ಲಿಕಾರ್ಜುನ್(27) ಪ್ರಾಣಾಪಾಯದಿಂದ ಪಾರಾಗಿದ್ದಾರೆ.



ಮಲ್ಲಿಕಾರ್ಜುನ್ ಅವರ ಕೈಗೆ ಪೆಟ್ಟಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.