ಸೋಮವಾರ, ಜೂನ್ 21, 2021
26 °C

ಅಪಘಾತ: ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋಶಿಸ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಹರಿಂದ್ರನ್ (48) ಅವರು ಭಾನುವಾರ ರಾತ್ರಿ ನಗರದಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.



ನಗರದ ಹೆಣ್ಣೂರು ರಸ್ತೆಯಲ್ಲಿರುವ ಅವರ ನಿವಾಸದ ಬಳಿ ಈ ದುರ್ಘಟನೆ ಸಂಭವಿಸಿದೆ. ರಾತ್ರಿ 7.30ಕ್ಕೆ ಮನೆ ಬಳಿ ಕಾರು ನಿಲ್ಲಿಸಿ ಕೆಳಗೆ ಇಳಿತ್ತಿದ್ದಾಗ ವೇಗವಾಗಿ ಬಂದ ಕಾರು ಅವರಿಗೆ ಡಿಕ್ಕಿ ಹೊಡೆಯಿತು. ಗಾಯಗೊಂಡ ಅವರನ್ನು  ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟರು. ಚಿಕ್ಕಜಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.