ಅಪಘಾತ: 7 ಜನರ ಸಾವು

7

ಅಪಘಾತ: 7 ಜನರ ಸಾವು

Published:
Updated:
ಅಪಘಾತ: 7 ಜನರ ಸಾವು

ರೋಣ (ಗದಗ ಜಿಲ್ಲೆ): ತಾಲ್ಲೂಕಿನ ಬೆಳವಣಕಿ ಗ್ರಾಮದ ಹೊರವಲಯದಲ್ಲಿರುವ ಶಿವಾನಂದ ಮಠದ ಹತ್ತಿರ ಬುಧವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಮಹಿಳೆಯರು, ಇಬ್ಬರು ಪುರುಷರು ಸೇರಿ ಒಟ್ಟು 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಜನರು ಗಾಯಗೊಂಡಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry