ಅಪಘಾತ: 7 ಜನ ಸಾವು

7

ಅಪಘಾತ: 7 ಜನ ಸಾವು

Published:
Updated:

ಪಿರಿಯಾಪಟ್ಟಣ: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ 6 ಮಂದಿ ಸೇರಿ ಒಟ್ಟು 7 ಜನ ಸ್ಥಳದಲ್ಲೇ ಮೃತಪಟ್ಟ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಮೈಸೂರು- ಮಡಿಕೇರಿ ಹೆದ್ದಾರಿಯ ಮಂಚದೇವನಹಳ್ಳಿ ಬಳಿ ಗುರುವಾರ ಸಂಜೆ ನಡೆದಿದೆ.ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದ ಮೈಸೂರು ಜಿಲ್ಲಾ ಪಂಚಾಯಿತಿ ಕೊಪ್ಪ ಕ್ಷೇತ್ರದ ಮಾಜಿ ಸದಸ್ಯ ಚೌಡಯ್ಯ (52)  ಮೃತರಲ್ಲಿ ಸೇರಿದ್ದಾರೆ.

ಇನ್ನೊಂದು ಕಾರಿನಲ್ಲಿ ಪಿರಿಯಾಪಟ್ಟಣದ ಶಫಿ ಅಹಮ್ಮದ್  ಸುಂಟಿಕೊಪ್ಪದ ಪತ್ನಿ ಮನೆಗೆ ತೆರಳಿ ಕುಟುಂಬ ಸಮೇತರಾಗಿ ಕಾರಿನಲ್ಲಿ ಬರುತ್ತಿದ್ದಾಗ ಮುಖಾಮುಖಿ ಡಿಕ್ಕಿ ಸಂಭವಿಸಿದೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry