ಅಪಘಾತ: 8 ಜನ ಸಾವು

7

ಅಪಘಾತ: 8 ಜನ ಸಾವು

Published:
Updated:

ಜೇವರ್ಗಿ (ಗುಲ್ಬರ್ಗ ಜಿಲ್ಲೆ): ಪಂಕ್ಚರ್ ಆಗಿ ರಸ್ತೆ ಬದಿಯಲ್ಲಿ ನಿಂತಿದ್ದ ಕ್ರೂಜರ್ ವಾಹನಕ್ಕೆ ಹಿಂದಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದು ಕ್ರೂಜರ್‌ನಲ್ಲಿದ್ದ ಎಂಟು ಜನರು ಸ್ಥಳದಲ್ಲಿಯೇ ಮೃತಪಟ್ಟು 9 ಜನ ಗಂಭೀರವಾಗಿ ಗಾಯಗೊಂಡ ಘಟನೆ ಬೀದರ್- ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯ ಅವರಾದ ಬಳಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ.ಮೃತರೆಲ್ನ್ ಅಫಜಲಪುರ ತಾಲ್ಲೂಕಿನ ಬಿದನೂರ ಗ್ರಾಮದವರು. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.ಇವರೆಲ್ಲ ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆಂದು ಯಾದಗಿರಿಗೆ ತೆರಳಿ ಹಿಂತಿರುಗುತ್ತಿದ್ದಾಗ  ಈ ದುರ್ಘಟನೆ ನಡೆದಿದೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry