ಶನಿವಾರ, ಮೇ 8, 2021
18 °C

ಅಪೌಷ್ಟಿಕತೆ: ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ಶಿಶು ಮರಣ ತಡೆಗಟ್ಟುವ ಸಂಬಂಧ ತಜ್ಞರಿಂದ ಸಲಹೆಗಳನ್ನು ಆಹ್ವಾನಿಸಲಾಗಿದೆ.ಈ ವಿಷಯ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಹೈಕೋರ್ಟ್, ನ್ಯಾಯಮೂರ್ತಿ ಎನ್.ಕೆ.ಪಾಟೀಲ್ ನೇತೃತ್ವದಲ್ಲಿ ಸಮಿತಿ ರಚಿಸಿದೆ. ಸಮಿತಿ ಜೂ. 15ರೊಳಗೆ ವರದಿ ಸಲ್ಲಿಸಬೇಕಾಗಿದೆ.ಪೌಷ್ಟಿಕ ಆಹಾರ ತಜ್ಞರು, ಆರೋಗ್ಯ ಮತ್ತು ಮಕ್ಕಳ ತಜ್ಞರು ಹಾಗೂ ಸಂಬಂಧಪಟ್ಟ ಸರ್ಕಾರೇತರ ಸಂಘ ಸಂಸ್ಥೆಯವರು ಮತ್ತು ಸಾರ್ವಜನಿಕರು ತಮ್ಮ ಹೇಳಿಕೆ ಅಥವಾ ಸಲಹೆಗಳನ್ನು 15 ದಿನಗಳೊಳಗಾಗಿ ಸದಸ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯದೇಗುಲ ಕಟ್ಟಡ, ಮೊದಲನೆ ಮಹಡಿ, ಎಚ್.ಸಿದ್ದಯ್ಯ ರಸ್ತೆ, ಬೆಂಗಳೂರು-27 (ದೂ: 080-22111714) ಇವರಿಗೆ ಕಳುಹಿಸಬಹುದು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.