ಶುಕ್ರವಾರ, ಜುಲೈ 30, 2021
28 °C

ಅಭಿಮಾನದ ಮಹಾಪೂರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಭಿಮಾನದ ಮಹಾಪೂರ

ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಮತ್ತು ಪುಣೆ ವಾರಿಯರ್ಸ್‌ ನಡುವೆ ಶುಕ್ರವಾರ ನಡೆದ ಐಪಿಎಲ್ ಟಿ-ಟ್ವೆಂಟಿ ಕ್ರಿಕೆಟ್ ಪಂದ್ಯಾವಳಿ ಕಳೆದ ಸಲದಂತೆ ಮಳೆಗೆ ಆಹುತಿಯಾಗುತ್ತದೆ ಎಂಬ ಅಭಿಮಾನಿಗಳ ಭೀತಿ ಸುಳ್ಳಾಯಿತು. ಬದಲಿಗೆ ಮಳೆರಾಯ ಬಿಡುವು ಕೊಟ್ಟಿದ್ದರಿಂದ  ಸುಸೂತ್ರವಾಗಿ ಮುಂದುವರೆಯಿತು.ಈ ಸಂದರ್ಭದಲ್ಲಿ ಚಿಯರ್ ಗರ್ಲ್ಸ್‌ಗಳ ಪಾಶ್ಚಾತ್ಯ ಮತ್ತು ಸಾಂಪ್ರದಾಯಿಕ ನೃತ್ಯ ಪ್ರೇಕ್ಷಕರ ಮನ ತಣಿಸಿತು. ಮತ್ತೊಂದೆಡೆ ಪ್ರೇಕ್ಷಕರು ಕುಣಿದು ಕುಪ್ಪಳಿಸಿ ತಮ್ಮ ನೆಚ್ಚಿನ ತಂಡವನ್ನು ಪ್ರೋತ್ಸಾಹಿಸಿದರು.                           

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.