ಮಂಗಳವಾರ, ಜೂನ್ 22, 2021
23 °C

ಅಭ್ಯರ್ಥಿಗಳ ಪಟ್ಟಿ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ 2013 ನೇ ಸಾಲಿನ ದ್ವಿತೀಯ ಎಸ್‌ಎಎಸ್‌ ವಿಷಯಗಳ ಇಲಾಖಾ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಮತ್ತು ತಿರಸ್ಕೃತ ಅಭ್ಯರ್ಥಿಗಳ ಪಟ್ಟಿಯನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಅಳವಡಿಸಲಾಗಿದೆ.



ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಆಯೋಗದ ವೆಬ್‌ಸೈಟ್‌ http://kpsc.kar.nic.in ನಲ್ಲಿ ಡೌನ್‌ಲೋಡ್‌ ಮಾಡಿಕೊಂಡು ಪರೀಕ್ಷೆಗೆ ಹಾಜರಾಗುವಂತೆ ಪ್ರಕಟಣೆಯು ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.