ಶುಕ್ರವಾರ, ಜೂನ್ 25, 2021
27 °C

ಅಮಾನತ್‌ ಬ್ಯಾಂಕ್‌ ವಿಲೀನ ಬೇಡ: ಷರೀಫ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಮಾನತ್‌ ಕೋ–ಆಪರೇ­ಟಿವ್ ಬ್ಯಾಂಕ್‌ ಅನ್ನು ಬೇರೆ ಬ್ಯಾಂಕ್‌ಗಳ ಜತೆ ವಿಲೀನ ಮಾಡುವುದಕ್ಕೆ ಅವಕಾಶ ನೀಡಬಾರದು ಎಂದು ಕಾಂಗ್ರೆಸ್‌ ಮುಖಂಡ ಸಿ.ಕೆ.ಜಾಫರ್‌ ಷರೀಫ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಪಡಿಸಿದ್ದಾರೆ.ಷರೀಫ್‌ ಅವರು ನಿಯೋಗದಲ್ಲಿ ಗುರುವಾರ ರಾತ್ರಿ ಮುಖ್ಯಮಂತ್ರಿ­ಯವ­ರನ್ನು ಭೇಟಿ ಮಾಡಿ ಈ ಸಂಬಂಧ ಮನವಿ ಪತ್ರ ಸಲ್ಲಿಸಿದರು. ಅಮಾನತ್‌ ಕೋ–ಆಪರೇಟಿವ್‌ ಬ್ಯಾಂಕ್‌ ಹಾಗೆಯೇ ಉಳಿಯಬೇಕು. ಅಕ್ರಮಗಳ ಬಗ್ಗೆ ತನಿಖೆ ಆಗಬೇಕು ಎಂದು ಆಗ್ರಹಪಡಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.