ಅಮಿತಾಬ್, ಪ್ರಿಯಾಂಕ ಇನ್ ಕ್ರೆಡಿಬಲ್ ಇಂಡಿಯಾದ ರಾಯಭಾರಿಗಳು

ನವದೆಹಲಿ (ಪಿಟಿಐ): ಇನ್ ಕ್ರೆಡಿಬಲ್ ಇಂಡಿಯಾದ ನೂತನ ಪ್ರಚಾರ ರಾಯಭಾರಿಗಳಾಗಿ ಬಾಲಿವುಡ್ ನಟರಾದ ಅಮಿತಾಬ್ ಬಚ್ಚನ್ ಮತ್ತು ಪ್ರಿಯಾಂಕ ಚೋಪ್ರಾ ಆಯ್ಕೆಯಾಗಿದ್ದಾರೆ.
ಈ ಹಿಂದೆ ನಟ ಅಮೀರ್ ಖಾನ್ ಇನ್ಕ್ರೆಡಿಬಲ್ ಇಂಡಿಯಾದ ರಾಯಭಾರಿಯಾಗಿದ್ದರು. ದೇಶದಲ್ಲಿ ಅಸಹಿಷ್ಣುತೆ ಇದೆ ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅವರ ಒಪ್ಪಂದವನ್ನು ಮುಂದುವರೆಸದಿರಲು ನಿರ್ಧರಿಸಿತ್ತು.
ಅಮೀರ್ ಖಾನ್ ಹತ್ತು ವರ್ಷ ರಾಯಭಾರಿಯಾಗಿ ಪ್ರಚಾರ ಮಾಡಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.