ಮಂಗಳವಾರ, ಫೆಬ್ರವರಿ 18, 2020
29 °C

ಅಮೀನಾ ಮಾರಿಷಸ್‌ ಅಧ್ಯಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪೋರ್ಟ್‌ ಲೂಯಿಸ್‌ (ಎಎಫ್‌ಪಿ): ಅಂತರರಾಷ್ಟ್ರೀಯ ಖ್ಯಾತಿಯ ಜೀವಶಾಸ್ತ್ರ ವಿಜ್ಞಾನಿ, ಅಮೀನಾ ಗುರೀಬ್‌ ಫಕೀಮ್‌  (56) ಅವರನ್ನು ದ್ವೀಪರಾಷ್ಟ್ರ ಮಾರಿ­ಷಸ್‌ನ ಪ್ರಥಮ ಮಹಿಳಾ ಅಧ್ಯಕ್ಷರನ್ನಾಗಿ ಸರ್ಕಾರ ನಿಯೋಜಿಸಿದೆ.

ಅಮೀನಾ ಅವರ ನೇಮಕಕ್ಕೆ ಮಾರಿಷಸ್‌ ಸಂಸತ್ತು ಗುರುವಾರ ಒಪ್ಪಿಗೆ ನೀಡಲಿದ್ದು, ಮರುದಿನ ಅಂದರೆ ಶುಕ್ರವಾರ  ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)