ಅಮೀನ್ ಬಿಜೆಪಿಗೆ

7

ಅಮೀನ್ ಬಿಜೆಪಿಗೆ

Published:
Updated:

ಅಹಮದಾಬಾದ್ (ಪಿಟಿಐ): ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ್ದರಿಂದ ಮುನಿಸಿಕೊಂಡು ಇತ್ತೀಚೆಗೆ ಕಾಂಗ್ರೆಸ್ ತೊರೆದಿದ್ದ ಮಾಜಿ ಉಪ ಮುಖ್ಯಮಂತ್ರಿ ನರಹರಿ ಅಮೀನ್ ಗುರುವಾರ ಬೆಂಬಲಿಗರೊಂದಿಗೆ ಬಿಜೆಪಿ ಸೇರಿದರು.ಪ್ರಬಲ ಪಟೇಲ್ ಸಮುದಾಯಕ್ಕೆ ಸೇರಿದ ಅಮೀನ್ ಅವರನ್ನು ಮುಖ್ಯಮಂತ್ರಿ ನರೇಂದ್ರ ಮೋದಿ ಪಕ್ಷಕ್ಕೆ ಬರಮಾಡಿಕೊಂಡರು. ಇದರಿಂದ ಅಮೀನ್ ಅವರ 21 ವರ್ಷಗಳ ಕಾಂಗ್ರೆಸ್ ಒಡನಾಟ ಕೊನೆಗೊಂಡಂತಾಗಿದೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry