ಶುಕ್ರವಾರ, ಮೇ 14, 2021
27 °C

ಅಮೆರಿಕದಲ್ಲಿ ದಾಖಲೆ ಉಷ್ಣಾಂಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್ (ಪಿಟಿಐ): ಅಮೆರಿಕದಲ್ಲಿ ಮಾರ್ಚ್ ತಿಂಗಳಲ್ಲಿ ಅತ್ಯಧಿಕ ಉಷ್ಣಾಂಶ ದಾಖಲಾಗಿದೆ. ಇದು 1895ರ ನಂತರ ದಾಖಲಾದ ಅತಿ ಹೆಚ್ಚು ತಾಪಮಾನ ಎಂದು ದೇಶದ ಹವಾಮಾನ ಇಲಾಖೆ ತಿಳಿಸಿದೆ. 2012ರ ಮಾರ್ಚ್‌ನಲ್ಲಿ 51.1 ಫ್ಯಾರೆನ್‌ಹಿಟ್ ಉಷ್ಣಾಂಶ ದಾಖಲಾಗಿತ್ತು. ಇದು 20ನೇ ಶತಮಾನದ ಮಾರ್ಚ್‌ನಲ್ಲಿ ದಾಖಲಾಗಿದ್ದ ಸರಾಸರಿ ಉಷ್ಣಾಂಶಕ್ಕಿಂತ 8.6 ಡಿಗ್ರಿ ಹೆಚ್ಚು ಎಂದು ಹೇಳಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.