ಶುಕ್ರವಾರ, ಏಪ್ರಿಲ್ 23, 2021
23 °C

ಅಮೆರಿಕ ಚುನಾವಣೆ: ಒಬಾಮ ಮುಂದೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್ (ಪಿಟಿಐ): ಇನ್ನು ಕೆಲವು ತಿಂಗಳಲ್ಲಿ ಅಮೆರಿಕ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು, ಹಾಲಿ ಅಧ್ಯಕ್ಷ ಬರಾಕ್ ಒಬಾಮಾ ಅವರು ರಿಪಬ್ಲಿಕ್ ಪಕ್ಷದ ತಮ್ಮ ಪ್ರತಿಸ್ಪರ್ಧಿ ಮಿತ್ ರೋಮ್ನಿ ಅವರಿಗಿಂತ `ಜನಾಭಿಪ್ರಾಯ ಸಮೀಕ್ಷೆ~ಯಲ್ಲಿ ಮೂರು ಪಾಯಿಂಟ್‌ಗಳಷ್ಟು ಹೆಚ್ಚಿನ ಅಂಕ ಪಡೆದು ಮುಂದಿದ್ದಾರೆ.ನವೆಂಬರ್‌ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯ ಸ್ಪರ್ಧೆಯಲ್ಲಿ ಇತ್ತೀಚಿನ ಮೂರು ರಾಷ್ಟ್ರೀಯ ಸಮೀಕ್ಷೆಯಲ್ಲಿ ಶೇ 45ರಿಂದ 48ರಷ್ಟು ಅಂಕಗಳನ್ನು ಪಡೆದು ಒಬಾಮಾ ಮೊದಲ ಸ್ಥಾನದಲ್ಲಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.