ಅರಣ್ಯದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಸ್ಥಗಿತಕ್ಕೆ ಒತ್ತಾಯ

7

ಅರಣ್ಯದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಸ್ಥಗಿತಕ್ಕೆ ಒತ್ತಾಯ

Published:
Updated:

ಹೈದರಾಬಾದ್ (ಐಎಎನ್‌ಎಸ್): ಅರಣ್ಯ ಪ್ರದೇಶದಲ್ಲಿರುವ ಎಲ್ಲಾ ಹೊಸ ಕಲ್ಲಿದ್ದಲು ಗಣಿಗಾರಿಕೆಗಳನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ಸ್ವಯಂ ಸೇವಾ ಸಂಸ್ಥೆ ಗ್ರೀನ್‌ಪೀಸ್ ಹೈದಾರಾಬಾದ್‌ನಲ್ಲಿ ಸೋಮವಾರ ಪ್ರತಿಭಟನೆ ನಡೆಸಿತು.

 

ಜೀವ ವೈವಿಧ್ಯ ಸಂರಕ್ಷಣೆಯ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದಾದರೆ ಗಣಿಗಾರಿಕೆಯನ್ನು ಸ್ಥಗಿತಗೊಳಿಸಬೇಕು ಎಂದು ಅದು ಒತ್ತಾಯಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry