ಗುರುವಾರ , ಮೇ 6, 2021
32 °C

ಅರುಣಿಮಾ ದೇಹದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ: ಒಂದೇ ಕಾಲಿನಲ್ಲಿ ಮೌಂಟ್ ಎವರೆಸ್ಟ್ ಶಿಖರ ಏರುವ ಮೂಲಕ ಇತಿಹಾಸ ಸೃಷ್ಟಿಸಿದ ಅರುಣಿಮಾ ಸಿನ್ಹಾ ದೇಹದಾನ ಮಾಡಿದ್ದಾರೆ.ಉತ್ತರ ಪ್ರದೇಶದ ಅಂಬೇಡ್ಕರ್ ನಗರದಲ್ಲಿ ಮಂಗಳವಾರ ನಡೆದ ದೇಹದಾನಿಗಳ ಸಭೆಯಲ್ಲಿ ಅವರು ತಮ್ಮ ನಿರ್ಧಾರ ಪ್ರಕಟಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.