ಶುಕ್ರವಾರ, ಮೇ 14, 2021
31 °C

ಅರ್.ಎಚ್.ಪಾಟೀಲ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ(ಪಿಟಿಐ): ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ(ಎನ್‌ಎಸ್‌ಇ) ಮೊದಲ ವ್ಯವಸ್ಥಾಪಕ ನಿರ್ದೇಶಕ- ಮುಖ್ಯ ಕಾರ್ಯನಿರ್ವಾಹಕಾಧಿಕಾರಿಯಾಗಿದ್ದ ಆರ್.ಎ.ಪಾಟೀಲ್(74) ಶ್ವಾಸಕೋಶ ಕ್ಯಾನ್ಸರ್‌ನಿಂದಾಗಿ ಗುರುವಾರ ನಿಧನರಾದರು.ಪಾಟೀಲ್, ಪಾರದರ್ಶಕತೆ ಮತ್ತು ತಂತ್ರಜ್ಞಾನದ ಸಮರ್ಪಕ ಬಳಕೆ ಮೂಲಕ ಷೇರು ವಿನಿಮಯ ಕೇಂದ್ರ ಹಾಗೂ ಭಾರತೀಯ ಷೇರು ಮಾರುಕಟ್ಟೆಗೆ ಹೊಸ ರೂಪ ನೀಡಿದ್ದರು ಎಂದು ಎನ್‌ಎಸ್‌ಇ ತನ್ನ ವೆಬ್‌ಸೈಟ್‌ನಲ್ಲಿ ನೆನಪಿಸಿಕೊಂಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.