ಭಾನುವಾರ, ಮೇ 16, 2021
22 °C

ಅರ್ಕಾವತಿ ಲೇಔಟ್ ಅಕ್ರಮ: ಹೈಕೋರ್ಟ್‌ಗೆ ಎಚ್‌ಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅರ್ಕಾವತಿ ಲೇಔಟ್ ಬಳಿ ಜಮೀನನ್ನು ಅಕ್ರಮವಾಗಿ ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿರುವ (ಡಿನೋಟಿಫೈ) ಆರೋಪ ಹೊತ್ತ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ವಿರುದ್ಧದ ಈ ಪ್ರಕರಣದ ರದ್ದತಿಗೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಎಂ.ಮಹದೇವಸ್ವಾಮಿ ಎನ್ನುವವರು ಇವರ ವಿರುದ್ಧ ದಾಖಲು ಮಾಡಿದ್ದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ದೋಷಾರೋಪಣಾ ಪಟ್ಟಿ ತಯಾರು ಮಾಡಿದ್ದಾರೆ. ಇದರ ರದ್ದತಿಗೆ ಕುಮಾರಸ್ವಾಮಿ ಕೋರಿದ್ದಾರೆ. ನ್ಯಾಯಮೂರ್ತಿ ಎಚ್.ಎಸ್.ಕೆಂಪಣ್ಣ ಅವರು ವಿಚಾರಣೆಯನ್ನು ಮುಂದೂಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.