ಬುಧವಾರ, ಜೂನ್ 16, 2021
27 °C

ಅರ್ಚಕರ ಸಂಘ: ಪದಾಧಿಕಾರಿಗಳ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: ತಾಲ್ಲೂಕು ವೀರಶೈವ ಆಗಮಿಕ ಪುರೋಹಿತರ ಮತ್ತು ಅರ್ಚಕರ ಸಂಘದ ಅಧ್ಯಕ್ಷರಾಗಿ ನಟರಾಜ ಶಾಸ್ತ್ರಿ ಮತ್ತು ಗೌರವ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಶಾಸ್ತ್ರಿ, ಪ್ರಧಾನ ಕಾರ್ಯದರ್ಶಿಯಾಗಿ ನಾಗೇಂದ್ರ ಪ್ರಸಾದ್, ಉಪಾಧ್ಯಕ್ಷರಾಗಿ ವಿಶ್ವನಾಥ್ ಹಾಗೂ ಖಜಾಂಚಿಯಾಗಿ ಚಂದ್ರಶೇಖರ ಆರಾಧ್ಯ ಆಯ್ಕೆಯಾಗಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.