ಅರ್ಜಿ ಆಹ್ವಾನ

ಶನಿವಾರ, ಮೇ 25, 2019
22 °C

ಅರ್ಜಿ ಆಹ್ವಾನ

Published:
Updated:

ಬೆಂಗಳೂರು:ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಮಾನವ ಸಂಪನ್ಮೂಲ ಇಲಾಖೆ ವಿದ್ಯಾರ್ಥಿ ವೇತನ ನೀಡಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಭರ್ತಿ ಮಾಡಿದ ಅರ್ಜಿಗಳನ್ನು ವಿದ್ಯಾರ್ಥಿಗಳು ತಾವು ಅಧ್ಯಯನ ಮಾಡಿದ ಕಾಲೇಜುಗಳ ಪ್ರಾಂಶುಪಾಲರಿಗೆ ಅ.25ರೊಳಗೆ ತಲುಪಿಸಬೇಕು.ವಿವರಕ್ಕೆ www.­pue.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry