ಅರ್ಜಿ ಆಹ್ವಾನ

7

ಅರ್ಜಿ ಆಹ್ವಾನ

Published:
Updated:

ಬೆಂಗಳೂರು: ಬೆಂಗಳೂರು ವಿವಿಯ ಮಹಿಳಾ ಅಧ್ಯಯನ ಕೇಂದ್ರವು 2013-14ನೇ ಸಾಲಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಮಹಿಳಾ ಅಧ್ಯಯನ, ಸಾಮಾಜಿಕ ವಿಜ್ಞಾನದಲ್ಲಿ ಎಂಎ, ಪಿಎಚ್.ಡಿ, ನೆಟ್, ಸೆಟ್ ಹೊಂದಿದ ವಿದ್ಯಾರ್ಥಿಗಳು ಸೆ. 7 ರೊಳಗೆ ಅರ್ಜಿ ಸಲ್ಲಿಸಬೇಕು.ವಿವರಗಳಿಗೆ: ಸಮನ್ವಯಾಧಿಕಾರಿ, ಮಹಿಳಾ ಅಧ್ಯಯನ ಕೇಂದ್ರ, ಜ್ಞಾನಭಾರತಿ ಆವರಣ. ದೂರವಾಣಿ ಸಂಖ್ಯೆ- 2296 1795.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry