ಅರ್ಜಿ ಆಹ್ವಾನ

7

ಅರ್ಜಿ ಆಹ್ವಾನ

Published:
Updated:

ಬೆಂಗಳೂರು: ಜಿಲ್ಲಾ ಗ್ರಾಹಕರ ವ್ಯಾಜ್ಯ­­ಗಳ ಪರಿಹಾರ ವೇದಿಕೆ ಅಧ್ಯಕ್ಷರು ಮತ್ತು ಸದಸ್ಯರ ಹುದ್ದೆ­ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿ­ಹಾರ ಆಯೋಗವು ಈ ಅರ್ಜಿಗಳನ್ನು www.kscdrc.kar.nic.in ವೆಬ್‌ಸೈಟ್‌ನಲ್ಲಿ ಲಭ್ಯವಾಗುವಂತೆ ಮಾಡಿದೆ. ಅರ್ಜಿ ಸಲ್ಲಿಸಲು ಅ.7 ಕಡೆಯ ದಿನ. ಅರ್ಜಿ ನಮೂನೆಗಳನ್ನು ಗ್ರಾಹಕರ ವ್ಯಾಜ್ಯಗಳ ಜಿಲ್ಲಾ ವೇದಿಕೆ ಅಥವಾ ರಾಜ್ಯ ಆಯೋಗದ ಕಚೇರಿ­ಯಿಂದಲೂ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry