ಅರ್ಜಿ ಆಹ್ವಾನ

7

ಅರ್ಜಿ ಆಹ್ವಾನ

Published:
Updated:

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಗ್ರಂಥಾಲಯಗಳಲ್ಲಿ 2012-13 ನೇ ಸಾಲಿಗೆ ಒಂದು ವರ್ಷದ `ಲೈಬ್ರರಿ ಅಪ್ರೆಂಟಿಸ್ ತರಬೇತುದಾರರಾಗಿ~ ಕೆಲಸ ನಿರ್ವಹಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಕರ್ನಾಟಕದ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಗ್ರಂಥಾಲಯ ನಿರ್ವಹಣೆಯಲ್ಲಿ ಸ್ನಾತಕೋತ್ತರ ಅಥವಾ ಡಿಪ್ಲೊಮಾದಲ್ಲಿ  ಉತ್ತೀರ್ಣರಾಗಿರುವವರು ಅರ್ಜಿಗಳನ್ನು ಸಲ್ಲಿಸಬಹುದು. ಅ. 31 ಕೊನೆಯ ದಿನವಾಗಿದೆ.

ವಿವರಗಳಿಗೆ ಸಂಪರ್ಕಿಸಿ: ಕುಲಸಚಿವರು, ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry