ಬುಧವಾರ, ಮೇ 18, 2022
23 °C

ಅರ್ಜಿ ರವಾನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಏಪ್ರಿಲ್ 22ರಂದು ನಡೆಸಿದ್ದ ಗೆಜೆಟೆಡ್ ಪ್ರೊಬೇಷನರ್ಸ್‌ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿರುವ ಅಭ್ಯರ್ಥಿಗಳಿಗೆ ಇದೇ 15ರಂದು ಅರ್ಜಿ ರವಾನಿಸಲಾಗಿದೆ.ಅರ್ಜಿಗಳನ್ನು ಭರ್ತಿ ಮಾಡಿ ಇದೇ 30ರೊಳಗೆ ಆಯೋಗಕ್ಕೆ ಸಲ್ಲಿಸಬೇಕು. ಅರ್ಜಿ ತಲುಪದಿದ್ದವರು ಇದೇ 20 ರಿಂದ 25ರೊಳಗೆ ಆಯೋಗದ ಕೇಂದ್ರ ಕಚೇರಿಯನ್ನು ಸಂಪರ್ಕಿಸಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.