ಭಾನುವಾರ, ಜೂನ್ 20, 2021
25 °C

ಅರ್ಥ ವ್ಯವಸ್ಥೆ ಸರಿದೂಗಿಸಲು ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ(ಪಿಟಿಐ): ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಏರಿಕೆ ಹಾಗೂ ಅರ್ಥ ವ್ಯವಸ್ಥೆ ಮೇಲೆ ಬೀರುತ್ತಿರುವ ಪರಿಣಾಮಗಳ ಕುರಿತು ಕಳವಳ ವ್ಯಕ್ತಪಡಿಸಿರುವ ಹಣಕಾಸು ಸಚಿವ ಪ್ರಣವ್ ಮುಖರ್ಜಿ, ಅರ್ಥ ವ್ಯವಸ್ಥೆಯನ್ನು ಸರಿದೂಗಿಸಲು ಭವಿಷ್ಯದಲ್ಲಿ ಕಠಿಣ ನಿರ್ಧಾರ ಕೈಗೊಳ್ಳಲಿದೆ ಎಂದಿದ್ದಾರೆ.ಎಫ್‌ಐಸಿಸಿಐ ಸಭೆಯಲ್ಲಿ ಮಾತನಾಡಿದ ಅವರು ಕಚ್ಚಾತೈಲದ ಬೆಲೆ ಏರಿಕೆಯಿಂದ  ಆಗುತ್ತಿರುವ ಪ್ರತಿಕೂಲ ಪರಿಣಾಮಗಳನ್ನು ಎದುರಿಸಲು ಟೊಂಕಕಟ್ಟಿ ನಿಲ್ಲಲೇ ಬೇಕಾಗಿದೆ ಎಂದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.