ಮಂಗಳವಾರ, ಮೇ 18, 2021
24 °C

ಅರ್ಹತಾ ಪರೀಕ್ಷೆ: ಪ್ರಾದೇಶಿಕ ಭಾಷೆಗೆ ಅವಕಾಶಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಎಂಬಿಬಿಎಸ್ ಕೋರ್ಸ್ ಪ್ರವೇಶಕ್ಕಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ (ಎನ್‌ಇಇಟಿ) ಪ್ರಾದೇಶಿಕ ಭಾಷೆಗೆ ಅವಕಾಶ ನೀಡಬೇಕೆಂದು ಗುಜರಾತ್, ಕರ್ನಾಟಕ, ಪಶ್ಚಿಮ ಬಂಗಾಳ ರಾಜ್ಯಗಳು ಶುಕ್ರವಾರ ಸರ್ಕಾರವನ್ನು ಆಗ್ರಹಿಸಿವೆ.  ಈ ಸಂಬಂಧ ವಿವಿಧ ರಾಜ್ಯಗಳು ಕೇಂದ್ರ ಆರೋಗ್ಯ ಸಚಿವಾಲಯ, ಭಾರತೀಯ ವೈದ್ಯಕೀಯ ಮಂಡಳಿ (ಎಂಸಿಐ) ಹಾಗೂ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯ ಉನ್ನತಾಧಿಕಾರಿಗಳನ್ನು ಭೇಟಿಯಾಗಿವೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.