ಅಲ್ಪಸಂಖ್ಯಾತ ವಿ.ವಿ

7

ಅಲ್ಪಸಂಖ್ಯಾತ ವಿ.ವಿ

Published:
Updated:

ನವದೆಹಲಿ: ಅಲ್ಪಸಂಖ್ಯಾತ ಶೈಕ್ಷಣಿಕ ಸಂಸ್ಥೆಗಳ ರಾಷ್ಟ್ರೀಯ ಆಯೋಗದ ಮಾನ್ಯತೆ ಪಡೆಯುವ ಮೂಲಕ ಮುಸ್ಲಿಂ ವಿದ್ಯಾರ್ಥಿಗಳಿಗಾಗಿ ಶೇ 50 ಸೀಟುಗಳನ್ನು ಮೀಸಲಿರಿಸುವ ಅಧಿಕಾರ ಪಡೆದ ಮೊದಲ ಕೇಂದ್ರೀಯ ಶಿಕ್ಷಣ ಸಂಸ್ಥೆ ಎಂಬ ಹೆಗ್ಗಳಿಕೆಗೆ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿ.ವಿ ಪಾತ್ರವಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry