ಸೋಮವಾರ, ಜೂನ್ 14, 2021
23 °C

ಅವಕಾಶಗಳನ್ನು ಬಳಸಿಕೊಳ್ಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಪ್ರಧಾನಮಂತ್ರಿ ಮತ್ತು ರಾಷ್ಟ್ರಪತಿಯಂತಹ ಹುದ್ದೆಯನ್ನು ನಿರ್ವಹಿಸಿರುವ ಮಹಿಳೆಯರಿಗೆ ಭಾರತ ದೇಶದಲ್ಲಿ ಉತ್ತಮ ಗೌರವ ದೊರೆತಿದ್ದು, ಸಿಗುವ ಅವಕಾಶಗಳನ್ನುಸದುಪಯೋಗಪಡಿಸಿಕೊಳ್ಳಬೇಕು~ ಎಂದು ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಹೇಳಿದರು.ಅದಮ್ಯ ಚೇತನ ಸಂಸ್ಥೆಯು ನಗರದಲ್ಲಿ ಈಚೆಗೆ ಆಯೋಜಿಸಿದ್ದ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅತಿಥಿಯಾಗಿ ನಿರ್ಮಲಾ ಅಮರ್‌ನಾಥ್‌ರವರು ಆಗಮಿಸಿದ್ದರು. ಮಹಿಳೆಯರಿಗಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಸ್ತ್ರೀಸಂಘಟನೆಯ ಸದಸ್ಯರು ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.