ಶನಿವಾರ, ಜನವರಿ 18, 2020
19 °C

ಅವಧಿ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕುವೆಂಪು ವಿಶ್ವವಿದ್ಯಾಲಯ ದೂರಶಿಕ್ಷಣ ನಿರ್ದೇಶನಾಲಯವು 2011-12ನೇ ಸಾಲಿನ ಪ್ರವೇಶಾತಿ ಕೋರ್ಸ್‌ಗಳ ಕೊನೆಯ ದಿನಾಂಕವನ್ನು 300 ರೂಪಾಯಿಗಳ ದಂಡ ಶುಲ್ಕದೊಂದಿಗೆ ಫೆಬ್ರುವರಿ 16 ಕ್ಕೆ ವಿಸ್ತರಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.ಬಿಎ, ಬಿಕಾಂ, ಬಿಬಿಎಂ, ಬಿಎಸ್ಸಿ, ಎಂಎ, ಎಂಕಾಂ, ಎಂಎಸ್ಸಿ, ಹಾಗೂ ಪಿಜಿ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆಯಬಹುದು. ಅರ್ಜಿ ಹಾಗೂ ಪ್ರವೇಶಾತಿಗೆ ಮಾನ್ಯತೆ ಪಡೆದ ಅಧ್ಯಯನ ಕೇಂದ್ರಗಳನ್ನು ಸಂಪರ್ಕಿಸಬಹುದು.

ವಿಳಾಸ: ನಂ. 58, 2ನೇ ಮಹಡಿ, 5ನೇ ಅಡ್ಡರಸ್ತೆ, ಸಂಪಿಗೆ ರಸ್ತೆ, ಮಲ್ಲೇಶ್ವರಂ ವೃತ್ತ, ದೂರವಾಣಿ: 23369355/23369356

ಪ್ರತಿಕ್ರಿಯಿಸಿ (+)