ಅವಧಿ ವಿಸ್ತರಣೆ

ಭಾನುವಾರ, ಜೂಲೈ 21, 2019
22 °C

ಅವಧಿ ವಿಸ್ತರಣೆ

Published:
Updated:

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿಗೆ ಪ್ರವೇಶ ಪಡೆಯಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.

ಮಾರ್ಚ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಇದೇ 21ರವರೆಗೆ ಪ್ರವೇಶ ಪಡೆಯಬಹುದಾಗಿದೆ. ಕಳೆದ ತಿಂಗಳು ನಡೆದ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಯಾವುದೇ ದಂಡ ಶುಲ್ಕವಿಲ್ಲದೆ ಇದೇ 25ರವರೆಗೆ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry