ಅವಿರೋಧ ಆಯ್ಕೆ

7

ಅವಿರೋಧ ಆಯ್ಕೆ

Published:
Updated:

ಹೊಸಕೋಟೆ: ತಾಲ್ಲೂಕಿನ ದೊಡ್ಡಹುಲ್ಲೂರು ಗ್ರಾಮ ಪಂಚಾಯ್ತಿಯ 2ನೇ ಅವಧಿಗೆ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಚಿಕ್ಕಪ್ಪಯ್ಯಣ್ಣ ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಅಧ್ಯಕ್ಷ ಸ್ಥಾನಕ್ಕೆ ಯಾರು ನಾಮಪತ್ರ ಸಲ್ಲಿಸದ ಕಾರಣ ಆಯ್ಕೆ ಪ್ರಕ್ರಿಯೆ ನಡೆಯಲಿಲ್ಲ. ಅಧ್ಯಕ್ಷ ಸ್ಥಾನ ಪ.ಜಾ.ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು.ನೂತನ ಉಪಾಧ್ಯಕ್ಷರನ್ನು ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ಸಿ.ಮಂಜುನಾಥ್ ಅಭಿನಂದಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry