ಗುರುವಾರ , ಏಪ್ರಿಲ್ 15, 2021
20 °C

ಅವೈಜ್ಞಾನಿಕ ರಸ್ತೆ ಉಬ್ಬು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆಯಿಂದ ಅಂಜನಾಪುರದ ಕಡೆ ಹೋಗುವ ಕೆಂಬತ್ತಳ್ಳಿ ಮುಖ್ಯ ರಸ್ತೆಯಲ್ಲಿ ಹಲವಾರು ಅವೈಜ್ಞಾನಿಕ ರಸ್ತೆ ಉಬ್ಬುಗಳನ್ನು ಸ್ಥಳೀಯರೇ ಹಾಕಿಕೊಂಡಿರುತ್ತಾರೆ.ಈ ಎಲ್ಲಾ ರಸ್ತೆ ಉಬ್ಬುಗಳ ನಡುವಿನ ಅಂತರ ಅತಿ ಕಡಿಮೆಯಾಗಿದೆ. ಇದರಿಂದಾಗಿ ಆ ರಸ್ತೆಯಲ್ಲಿ ಸಂಚರಿಸುವ ವಾಹನ ಚಾಲಕರಿಗೆ, ಸವಾರರಿಗೆ ಭಾರಿ ತೊಂದರೆಯಾಗುತ್ತಿದೆ.ಆದ್ದರಿಂದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿ ಈ ರಸ್ತೆ ಉಬ್ಬುಗಳನ್ನು ತೆರವುಗೊಳಿಸಿ ಸುಗಮಸಂಚಾರಕ್ಕೆ ವ್ಯವಸ್ಥೆ ಮಾಡಬೇಕೆಂದು ನನ್ನ ಮನವಿ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.