ಸೋಮವಾರ, ಮೇ 10, 2021
26 °C

ಅವ್ಯವಹಾರಕ್ಕೆ ಗಲ್ಲು ಶಿಕ್ಷೆ ಬೇಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಹಣಕಾಸು ಅವ್ಯವಹಾರ ಪ್ರಕರಣದಲ್ಲಿ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡುವುದು ಬರ್ಬರ ಕೃತ್ಯವಾಗುತ್ತದೆ ಎಂು ಕಾನೂನು ಸಚಿವಾಲಯ ಶುಕ್ರವಾರ ಕಪ್ಪುಹಣದ ತನಿಖೆಗೆ ಸಂಬಂಧಿಸಿದಂತೆ ಸರ್ಕಾರ ನೇಮಿಸಿರುವ ಸಮಿತಿಗೆ ತಿಳಿಸಿದೆ.ಇಂಥ ಪ್ರಕರಣಗಳಲ್ಲಿ ಅಪರಾಧಿಗಳಿಗೆ ಗಲ್ಲು ಅಥವಾ ಜೀವಾವಧಿ ಶಿಕ್ಷೆ ನೀಡಲು ಸಾಧ್ಯವಿಲ್ಲ ಎಂದು ಸಚಿವಾಲಯ ಹೇಳಿದೆ. ಅವ್ಯವಹಾರ ಪ್ರಕರಣಗಳ ತನಿಖೆಗೆ ಹೊಸ ಕಾನೂನು ಬೇಕಾಗಿಲ್ಲ. ಆಡಳಿತಾತ್ಮಕ ಕಾರ್ಯತಂತ್ರ ಬಲಪಡಿಸಬೇಕಾಗಿದೆ ಎಂದು ಹೇಳಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.