ಅವ್ವಾಯಿಗೆ 17ರವರೆಗೆ ನ್ಯಾಯಾಂಗ ಬಂಧನ

7

ಅವ್ವಾಯಿಗೆ 17ರವರೆಗೆ ನ್ಯಾಯಾಂಗ ಬಂಧನ

Published:
Updated:

ಬೆಂಗಳೂರು: ಹೋಟೆಲ್ ಮಾಲೀಕರೊಬ್ಬರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಸುಧಾಮ ನಗರ ವಾರ್ಡ್ ಸದಸ್ಯೆ, ಕಾಂಗ್ರೆಸ್‌ನ ಅವ್ವಾಯಿ ಅವರನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ಇದೇ 17ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.ಇದೇ ವೇಳೆ, ಅವ್ವಾಯಿ ಅವರು ಸಲ್ಲಿಸಿದ ಜಾಮೀನು ಅರ್ಜಿಗೆ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್.ಕೆ. ಸುಧೀಂ್ರ ರಾವ್ ಅವರು ನಿರ್ದೇಶನ ನೀಡಿ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry