ಭಾನುವಾರ, ಜೂನ್ 13, 2021
21 °C

ಅಶ್ಲೀಲ ದೃಶ್ಯ ನಕಲಿ: ನಿತ್ಯಾನಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ (ಪಿಟಿಐ): `ನಟಿಯೊಂದಿಗೆ ತಾವಿರುವ ಅಶ್ಲೀಲ ದೃಶ್ಯಾವಳಿಗಳು ನಕಲಿ ಎಂದು ಅಮೆರಿಕ ಮೂಲದ ನಾಲ್ಕು ವಿಧಿ ವಿಜ್ಞಾನ ಪ್ರಯೋಗಾಲಯಗಳು ವರದಿ ನೀಡಿವೆ~ ಎಂದು ನಿತ್ಯಾನಂದ ಸ್ವಾಮಿ ಪ್ರತಿಪಾದಿಸಿದ್ದಾರೆ.

ಪ್ರಾದೇಶಿಕ ಚಾನೆಲ್‌ಗಳಲ್ಲಿ ಪ್ರಸಾರವಾದ ಈ ದೃಶ್ಯಾವಳಿಗಳನ್ನು ಸೃಷ್ಟಿ ಮಾಡಲಾಗಿದೆ ಎಂಬುದು ಈ ವರದಿಯಿಂದ ಸಾಬೀತಾಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.ನಕಲಿ ದೃಶ್ಯಾವಳಿಗಳ ಸೃಷ್ಟಿಗೆ ಬಳಸಿರುವ ತಂತ್ರಜ್ಞಾನ ಅತ್ಯಾಧುನಿಕವಾಗಿದ್ದು, ಅಮೆರಿಕ ಹೊರತು ಭಾರತೀಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಇದನ್ನು ಪತ್ತೆ ಹಚ್ಚಲು ಸಾಧ್ಯವಿಲ್ಲ ಎಂದಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.