ಅಸ್ಸಾಂನಲ್ಲಿ ಪ್ರವಾಹ
ಗುವಾಹಟಿ (ಪಿಟಿಐ): ಬ್ರಹ್ಮಪುತ್ರ ನದಿಗೆ ಧೇಮಾಜಿ ಜಿಲ್ಲೆಯಲ್ಲಿ ಕಟ್ಟಿದ್ದ ಅಣೆಕಟ್ಟು ಒಡೆದ ಪರಿಣಾಮ ಉಂಟಾದ ಪ್ರವಾಹದಿಂದಾಗಿ ಸಾವಿರಾರು ಹಳ್ಳಿಗಳು ಜಲಾವೃತವಾಗಿವೆ.
ಬೆಂಗ್ಟೋಲಾದಲ್ಲಿರುವ ಮತ್ಮಾರಾ ಕಾಲುವೆಯಲ್ಲಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ನೀರು ಉಕ್ಕಿದ್ದರಿಂದ ಹಳ್ಳಿಗಳಲ್ಲಿ ಪ್ರವಾಹ ಸ್ಥಿತಿ ಸೃಷ್ಟಿಯಾಯಿತು. ನೆರೆಯಿಂದ 50ಕ್ಕೂ ಹೆಚ್ಚು ಕುಟುಂಬಗಳು ಮನೆ ಕಳೆದುಕೊಂಡಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.