ಭಾನುವಾರ, ಮೇ 16, 2021
22 °C

ಅಸ್ಸಾಂ ರಾಜ್ಯದಲ್ಲಿ ಪ್ರವಾಹ: ರಸ್ತೆ ಸಂಪರ್ಕ ಕಡಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಟಾನಗರ(ಪಿಟಿಐ): ಅಸ್ಸಾಂನ ಧೇಮ್‌ಜಿ ಜಿಲ್ಲೆಯಲ್ಲಿ ಶುಕ್ರವಾರದಿಂದ ತಲೆದೋರಿರುವ ಪ್ರವಾಹ ಪರಿಸ್ಥಿತಿಯಿಂದಾಗಿ ಅರುಣಾಚಲ ಪ್ರದೇಶದ ಮೂರು ಸಿಯಾಂಗ್ ಜಿಲ್ಲೆಗಳಲ್ಲಿನ ಸಂಪರ್ಕ ವ್ಯವಸ್ಥೆ ಅಸ್ತವ್ಯಸ್ತಗೊಂಡಿತು.  ಧಾರಾಕಾರ ಮಳೆಯಿಂದ ಗಾಯ್ ನದಿಯಲ್ಲಿ ಕಂಡುಬಂದ ಪ್ರವಾಹದ ಹಿನ್ನೆಲೆಯಲ್ಲಿ ಅರುಣಾಚಲ ಪ್ರದೇಶದ ಧೇಮ್‌ಜಿ ಜಿಲ್ಲೆಯ ಸಮರಾಜನ್ ಬಳಿ ರಾಷ್ಟ್ರೀಯ ಹೆದ್ದಾರಿ 52 ಎಲ್ಲಿ ಬಿರುಕು ಕಂಡುಬಂದಿತ್ತು ಎಂದು ಅಧಿಕೃತ ಮೂಲಗಳು ತಿಳಿಸಿವೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.