ಶುಕ್ರವಾರ, ಮೇ 7, 2021
20 °C

ಅ.18 ವರ್ಷ ಪೂರೈಸಲಿರುವ ಎನ್‌ಎಚ್‌ಆರ್‌ಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ(ಪಿಟಿಐ):ರಾಷ್ಟ್ರೀಯ ಮಾನವ ಹಕ್ಕು ಆಯೋಗವು (ಎನ್‌ಎಚ್‌ಆರ್‌ಸಿ) ಮುಂದಿನ ತಿಂಗಳು 18 ವರ್ಷಗಳನ್ನು ಪೂರ್ಣಗೊಳಿಸಲಿದೆ. ಆದರೆ ಅನೇಕ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಆಯೋಗದ ರಾಜ್ಯ ಸಮಿತಿಯನ್ನು ಇನ್ನೂ ರಚಿಸಬೇಕಿದೆ ಅಥವಾ ಖಾಲಿ ಇರುವ ಅಧ್ಯಕ್ಷರು ಮತ್ತು ಸದಸ್ಯರ ಹುದ್ದೆಗಳನ್ನು ಭರ್ತಿ ಮಾಡಬೇಕಿದೆ.ದೆಹಲಿ ಸೇರಿದಂತೆ 15 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ರಾಜ್ಯ ಮಾನವ ಹಕ್ಕು ಆಯೋಗಗಳನ್ನು ರಚಿಸಿಲ್ಲ. ಒಂಬತ್ತು ರಾಜ್ಯಗಳಲ್ಲಿ ಅಸ್ತಿತ್ವದಲ್ಲಿರುವ ಸಮಿತಿಗೆ ಪೂರ್ಣಾವಧಿ ಅಧ್ಯಕ್ಷರಿಲ್ಲ ಅಥವಾ ಸದಸ್ಯರಿಲ್ಲ ಎಂದು ಎನ್‌ಎಚ್‌ಆರ್‌ಸಿ ದಾಖಲೆಗಳು ಹೇಳಿವೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.