ಆಕಸ್ಮಿಕ ಬೆಂಕಿ: ಆತಂಕ

7

ಆಕಸ್ಮಿಕ ಬೆಂಕಿ: ಆತಂಕ

Published:
Updated:

ಕೆಂಭಾವಿ: ಪಟ್ಟಣದ ರಾಜ್ಯ ಹೆದ್ದಾರಿಯಲ್ಲಿ ಕೆಜೆಪಿ ಸಮಾವೇಶ ನಡೆಯುವ ಸ್ಥಳದಿಂದ ಸ್ವಲ್ಪ ದೂರದಲ್ಲಿಯೇ ಬತ್ತದ ಹುಲ್ಲು ತುಂಬಿದ್ದ ಟ್ರ್ಯಾಕ್ಟರ್‌ಗೆ ಆಕಸ್ಮಿಕ ಬೆಂಕಿ ತಗುಲಿ ಕೆಲಕಾಲ ಆತಂಕದ ಸ್ಥಿತಿ ನಿರ್ಮಾಣವಾಗಿತ್ತು.ಕೆಜೆಪಿ ಸಮಾವೇಶಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬರುವ ಕೆಲ ಕ್ಷಣಗಳ ಮುಂಚೆ ಈ ಘಟನೆ ಸಂಭವಿಸಿದ್ದು, ಯಾವುದೇ ಅನಾಹುತವಾಗಿಲ್ಲ. ಕೆಲಕಾಲ ಜನ ಹಾಗೂ ಪೊಲೀಸರಲ್ಲಿ ಆತಂಕ ಹುಟ್ಟಿಸಿತ್ತು. ತಕ್ಷಣವೇ ಜನರು ನೀರು ಹಾಕಿ ಬೆಂಕಿ ನಂದಿಸಿ ಅನಾಹುತವನ್ನು ತಪ್ಪಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry