ಶುಕ್ರವಾರ, ಜೂನ್ 18, 2021
27 °C

ಆಟೊ ಎಲ್‌ಪಿಜಿ ದರ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |ಬೆಂಗಳೂರು:  ಆಟೊ ಎಲ್‌ಪಿಜಿ ದರದಲ್ಲಿ ಪ್ರತಿ ಲೀಟರ್‌ಗೆ 3.30 ರೂಪಾಯಿ ಹೆಚ್ಚಳವಾಗಿದ್ದು, ನಗರದಲ್ಲಿ ಗುರುವಾರ ಬೆಳಿಗ್ಗೆಯಿಂದಲೇ ಪರಿಷ್ಕೃತ ದರ ಜಾರಿಗೆ ಬಂದಿದೆ.ನಗರದ ಪೆಟ್ರೋಲ್ ಬಂಕ್‌ಗಳಲ್ಲಿ ಈ ಹಿಂದೆ ಆಟೊ ಎಲ್‌ಪಿಜಿ ದರ ಲೀಟರ್‌ಗೆ 45.58 ರೂಪಾಯಿ ಇತ್ತು. ಇದೀಗ ಹೆಚ್ಚಳವಾಗಿರುವುದರಿಂದ ಪರಿಷ್ಕೃತ ದರ 48.88 ರೂಪಾಯಿಯಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.