ಭಾನುವಾರ, ಮೇ 9, 2021
26 °C

ಆತ್ಮಹತ್ಯೆ ಯತ್ನ: ಹೊಸ ವ್ಯಾಖ್ಯಾನಕ್ಕೆ ಕೇಂದ್ರ ಚಿಂತನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಆತ್ಮಹತ್ಯೆ ಯತ್ನವನ್ನು ಶಿಕ್ಷಾರ್ಹ ಅಪರಾಧದ ವ್ಯಾಪ್ತಿಯಿಂದ ತೆಗೆದುಹಾಕಲು ಚಿಂತನೆ ನಡೆಸಿರುವುದಾಗಿ ಕೇಂದ್ರ ಸರ್ಕಾರ ಗುರುವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ಈಗಾಗಲೇ ದೇಶದ 29 ರಾಜ್ಯಗಳ ಪೈಕಿ 25 ರಾಜ್ಯಗಳು ಈ ನಿಲುವಿಗೆ ಬೆಂಬಲ ಸೂಚಿಸಿವೆ. ಆತ್ಮಹತ್ಯೆ ಯತ್ನವನ್ನು ಅಪರಾಧ ಎಂದು ಪರಿಗಣಿಸುವ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 309ನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ ಹಾಗೂ ನ್ಯಾಯಮೂರ್ತಿ ಸಂಜೀವ್ ಖನ್ನ ಅವರಿದ್ದ ಪೀಠ ಮಾನ್ಯ ಮಾಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.