ಸೋಮವಾರ, ಮೇ 17, 2021
28 °C

ಆತ್ಮಾಹುತಿ ದಾಳಿ:10 ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾಬೂಲ್ (ಎಪಿ): ಮೋಟಾರ್ ಸೈಕಲ್‌ನಲ್ಲಿ ಬಂದ ಆತ್ಮಾಹುತಿದಾಳಿಕೋರನೊಬ್ಬ ತನ್ನನ್ನು ತಾನೇ ಸ್ಫೋಟಿಸಿಕೊಂಡ ಪರಿಣಾಮ ಸುಮಾರು 10 ಮಂದಿ ಸತ್ತು, 26 ಜನರು ಗಾಯಗೊಂಡಿರುವ ಘಟನೆ ಬುಧವಾರ ಉತ್ತರ ಆಫ್ಘಾನಿಸ್ತಾನದಲ್ಲಿ ಸಂಭವಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.