ಭಾನುವಾರ, ಜೂನ್ 20, 2021
24 °C

.ಆದಾಯ ಗಳಿಕೆ: ಹಾಜರಾತಿ ಕುಸಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಕೌಟುಂಬಿಕ ವೃತ್ತಿ ಪಾಲನೆ ಹಾಗೂ ಚಿಕ್ಕ ವಯಸ್ಸಿನಲ್ಲಿಯೇ ಅನಿವಾರ್ಯವಾಗಿ ದುಡಿಯಬೇಕಾಗಿರುವುದರಿಂದ ಉನ್ನತ ಶಿಕ್ಷಣದಲ್ಲಿ ಮುಸ್ಲಿಮರ ಹಾಜರಾತಿ ಪ್ರಮಾಣ ಕಡಿಮೆಯಾಗಿದೆ ಎಂದು ಅಧ್ಯಯನವೊಂದು ಹೇಳಿದೆ.ಮದ್ರಸಾಗಳು ಈ ಸಮುದಾಯದ ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವು ನೀಡುವಲ್ಲಿ ಸಕಾರಾತ್ಮಕ ಪಾತ್ರ ವಹಿಸುತ್ತಿವೆ. ಆದ ಕಾರಣ ಇವುಗಳನ್ನು ಆಧುನೀಕರಣಗೊಳಿಸಿ ಮುಖ್ಯವಾಹಿನಿಗೆ ತರಬೇಕು ಎಂದು ಅದು ಸಲಹೆ ನೀಡಿದೆ. ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಸಂಬಂಧಿಸಿದಂತೆ ಇಲ್ಲಿ ಸೋಮವಾರ ನಡೆಯಲಿರುವ ರಾಷ್ಟ್ರೀಯ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಈ ಅಂಶಗಳು ಚರ್ಚೆಯಾಗುವ ನಿರೀಕ್ಷೆ ಇದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.