ಸೋಮವಾರ, ಜೂನ್ 21, 2021
28 °C

ಆನೆ ದಂತದಿಂದ ಊರುಗೋಲು: ವ್ಯಕ್ತಿಯ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆನೆ ದಂತದಿಂದ ಮಾಡಿದ ಊರುಗೋಲು ಹಿಡಿದು ನಿಂತಿದ್ದ ವ್ಯಕ್ತಿಯೊಬ್ಬನನ್ನು ಅರಣ್ಯ ದಳದ ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.



ಮಹಮ್ಮದ್ ಅನ್ಸಾರಿ (35) ಬಂಧಿತ ಆರೋಪಿ. ಅವನು ಆನೆ ದಂತದಿಂದ ಮಾಡಿದ ಊರುಗೋಲು ಹಿಡಿದು ನಗರದ ಆಡುಗೋಡಿ ಬಳಿ ನಿಂತಿದ್ದಾಗ ಅರಣ್ಯ ದಳದ ಅಧಿಕಾರಿಗಳು ಆತನನ್ನು ವಶಕ್ಕೆ ತೆಗೆದುಕೊಂಡು ಅಶೋಕನಗರ ಠಾಣೆಗೆ ಒಪ್ಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.