ಆನ್‌ಲೈನ್ ತಂದೊಡ್ಡಿದ ಅವಾಂತರ

7

ಆನ್‌ಲೈನ್ ತಂದೊಡ್ಡಿದ ಅವಾಂತರ

Published:
Updated:

ಇತ್ತೀಚೆಗೆ ಪ್ರೌಢಶಾಲಾ ಶಿಕ್ಷಕರು ಹಾಗೂ ಇನ್ನಿತರ ಹುದ್ದೆಗಳಿಗಾಗಿ ರಾಜ್ಯ ಸರ್ಕಾರ ಸ್ಪರ್ಧಾತ್ಮಕ ಪರೀಕ್ಷೆಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಮೇ 15ರಂದು ಕೊನೆಯ ದಿನವಾಗಿದೆ. ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ.ಬ್ಯಾಂಕಿಗೆ 400 ರೂ.ಗಳನ್ನು ಪಾವತಿ ಮಾಡಬೇಕು. ಸಮಸ್ಯೆ ಎಂದರೆ ಒಂದು ವಾರದಿಂದ ಆನ್‌ಲೈನ್‌ನಲ್ಲಿ ಅರ್ಜಿ ಕಳುಹಿಸಲು ಪ್ರಯತ್ನಿಸಿದರೂ ಸಾಧ್ಯವಾಗುತ್ತಿಲ್ಲ. ಇದಕ್ಕೆ ಏನು ಕಾರಣ ಎನ್ನುವುದು ತಿಳಿಯುತ್ತಿಲ್ಲ. ಸಂಬಂಧಪಟ್ಟವರು ಕೂಡಲೇ ಈ ಗೊಂದಲವನ್ನು ಸರಿಪಡಿಸಬೇಕು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry