ಆಫ್ಘನ್ ಮಹಿಳಾ ಪೊಲೀಸ್ ಹತ್ಯೆ
ಕಂದಹಾರ್ (ಎಎಫ್ಪಿ): ಉನ್ನತ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರನ್ನು ಬಂದೂಕುಧಾರಿಯೊಬ್ಬ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ದೇಶದ ಸಾರ್ವಜನಿಕ ಕಾರ್ಯಗಳಲ್ಲಿ ಮಹಿಳೆಯರು ಪಾತ್ರವಹಿಸಬಾರದೆಂಬ ಬೆದರಿಕೆ ಒಡ್ಡುವ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿದ್ದಾನೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.