ಆಫ್ಘಾನಿಸ್ತಾನ: 37 ಉಗ್ರರ ಹತ್ಯೆ

7

ಆಫ್ಘಾನಿಸ್ತಾನ: 37 ಉಗ್ರರ ಹತ್ಯೆ

Published:
Updated:

ಕಾಬೂಲ್ (ಐಎಎನ್‌ಎಸ್): ಆಫ್ಘಾನಿಸ್ತಾನದ ಭದ್ರತಾ ಪಡೆ ಮತ್ತು ತಾಲಿಬಾನ್ ಉಗ್ರಗಾಮಿಗಳ ನಡುವೆ ಶನಿವಾರ ನಡೆದ ಗುಂಡಿನ ದಾಳಿಯಲ್ಲಿ ಸುಮಾರು 37 ತಾಲಿಬಾನಿ ಉಗ್ರಗಾಮಿಗಳು ಹತ್ಯೆಗೀಡಾಗಿದ್ದಾರೆ ಎಂದು ಆಫ್ಘಾನಿಸ್ತಾನದ ಆಂತರಿಕ ಸಚಿವರು ತಿಳಿಸಿದ್ದಾರೆ. ಶುಕ್ರವಾರ ತಡರಾತ್ರಿ ನ್ಯಾಟೋ ಪಡೆಗಳ ನೇತೃತ್ವದಲ್ಲಿ ಆಫ್ಘಾನಿಸ್ತಾನ ಪೋಲಿಸರು ಹಾಗೂ ಸೇನಾ ಪಡೆಗಳು ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ ಉಗ್ರಗಾಮಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry